Publish Date: Mon, 11 Mar 2019 (15:57 IST)
Updated Date: Mon, 11 Mar 2019 (16:00 IST)
ಮಲೆನಾಡಿನಲ್ಲಿ ಮುಂದುವರೆದ ಕಾಡ್ಗಿಚ್ಚಿಗೆ ಸುತ್ತಲಿನ ಜನರು ಭಯದಲ್ಲಿ ಕಾಲಕಳೆಯುವಂತಾಗಿದೆ.
ಚಿಕ್ಕಮಗಳೂರು ಜಿಲ್ಲೆಯಮೂಡಿಗೆರೆ ತಾಲೂಕಿನ ಹೊರನಾಡು ಸಮೀಪದ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
ಹತ್ತಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಅರಣ್ಯ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.
ಹತೋಟಿಗೆ ಬಂದ ಕಾಡ್ಗಿಚ್ಚು, ತುಸು ಜನರಲ್ಲಿ ನೆಮ್ಮದಿಗೆ ಕಾರಣವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡು ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.