ಗುತ್ತಿಗೆದಾರರ ಪ್ರೊಟೆಸ್ಟ್​​​​​​ 2ನೇ ದಿನಕ್ಕೆ

Webdunia
ಮಂಗಳವಾರ, 6 ಡಿಸೆಂಬರ್ 2022 (18:32 IST)
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ ನಡೆಸಲಾಗ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಆರಂಭಿಸಲಾಗಿದೆ. ಇಂದು ಈ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರಿಲ್ಲ ಅಂದ್ರೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆಯನ್ನು ಅವರು ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಕಡೆ ವಿದ್ಯುತ್ ಕಾಮಗಾರಿ ಸ್ಥಗಿತಗೊಳಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸರ್ವರ್‌ ಮತ್ತು ಮೀಟರ್‌ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ರಾಜ್ಯದಲ್ಲಿ 1 ಲಕ್ಷ ರೂ.ಗಳಿಂದ 5 ಲಕ್ಷ ರೂ. ಒಳಗಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ತತ್ಕಾಲ್‌ ಯೋಜನೆ ಅಡಿಯಲ್ಲಿ ಅನುದಾನ ಸ್ಥಗಿತಗೊಳಿಸಲಾಗಿದ್ದು, ಇದಕ್ಕೆ ಕೂಡಲೇ ಅನುದಾನ ನೀಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ. ಬೆಳಕು ಯೋಜನೆಗೆ ಬೆಸ್ಕಾಂ ನೀಡುತ್ತಿರುವ ದರವನ್ನು ಎಲ್ಲಾ ಎಸ್ಕಾಂಗಳಲ್ಲಿ ಜಾರಿಗೊಳಿಸಿ. ಯೋಜನೆಯ ಕಾಮಗಾರಿ ನಿರ್ವಹಿಸಿರುವ ಬಿಲ್‌ಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೋಟಕ ಅಡಿಯೋ ಕೋರ್ಟ್ ಗೆ ಸಲ್ಲಿಸಬೇಕು ಎನ್ನುವಷ್ಟರಲ್ಲೇ ಸ್ನೇಹಮಯಿ ಕೃಷ್ಣ ಅರೆಸ್ಟ್ ಆಗಿದ್ದು ಯಾಕೆ

ಸುಪ್ರೀಂಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದು ಮತ್ತೆ 10 ಶೇ ಟಾರಿಫ್ ಹೆಚ್ಚಿಸಿದ ಡೊನಾಲ್ಡ್ ಟ್ರಂಪ್

Karnataka Weather: ಗುಡ್ ನ್ಯೂಸ್ ವಾರಂತ್ಯಕ್ಕೆ ಈ ಜಿಲ್ಲೆಗೆ ಮಳೆಯ ಸೂಚನೆ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಮುಂದಿನ ಸುದ್ದಿ
Show comments