ಸುಮಲತಾ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೆಟಿಎಸ್ ಮನೆಗೆ ಭದ್ರತೆ

Webdunia
ಮಂಗಳವಾರ, 5 ಫೆಬ್ರವರಿ 2019 (16:45 IST)
ಸುಮಲತಾ ಅಂಬರೀಶ್ ಬಗ್ಗೆ ನೀಡಿರುವ ಹೇಳಿಕೆ ವಿವಾದ ಆಗುತ್ತಿದ್ದಂತೆ ಕೆಟಿಎಸ್ ಮನೆಗೆ ಭದ್ರತೆ ಒದಗಿಸಲಾಗಿದೆ.  
ಸುಮಲತಾ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನ ಕೆಟಿಎಸ್ ನೀಡಿದ್ದರು, ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯರಾಗಿರುವ  ಕೆ.ಟಿ.ಶ್ರೀಕಂಠೇಗೌಡ ಅವರ ಮಂಡ್ಯದ ಸುಭಾಷ್ ನಗರದಲ್ಲಿರುವ ನಿವಾಸಕ್ಕೆ ಭದ್ರತೆ ಕಲ್ಪಿಸಲಾಗಿದೆ.

ಮನೆ ಮುಂಭಾಗ ಬ್ಯಾರಿಕೇಡ್ ಹಾಕಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.
ಕೆಟಿಎಸ್ ವಿರುದ್ಧ ಪ್ರತಿಭಟನೆಗಳು ಶುರುವಾಗಿವೆ. ಕೆಟಿಎಸ್ ಮನೆ ಎದುರು ಪ್ರತಿಭಟನೆಗೆ ಅಂಬಿ ಅಭಿಮಾನಿಗಳು ಮುಂದಾಗಿದ್ದರು.

ಸಾಮಾಜಿಕ ಜಾಲ ತಾಣದಲ್ಲೂ ಕೆಟಿಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸುಮಲತಾ ಮಂಡ್ಯದ ಗೌಡ್ತಿಯೇ ಅಲ್ಲ ಎಂದು ಶ್ರೀಕಂಠೇಗೌಡ ನೀಡಿರುವ ಹೇಳಿಕೆ ಈಗ ವಿವಾದ ಹುಟ್ಟುಹಾಕಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ರೋ ವಿಸ್ತರಣೆಯಲ್ಲಿ ವೇಗಗೊಳಿಸುವಂತೆ ತೇಜಸ್ವಿ ಸೂರ್ಯ ಒತ್ತಾಯ

ಉಡುಪಿ: ಅಕ್ರಮ ಶಿಶು ದತ್ತು, ಕಳ್ಳಸಾಗಣೆ ಪ್ರಕರಣ, ವೈದ್ಯ, ದಂಪತಿ, ವ್ಯಕ್ತಿಯ ಬಂಧನ

ಇದೇ 25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್‌ಖಾನ್‌

ಅಬ್ಬಾ… ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ನಾಯಿ ಹುಡುಕಿ ಕೊಟ್ಟವರಿಗೆ ಸಿಕ್ಕ ಬಹುಮಾನ ಮೊತ್ತ ಇಷ್ಟೊಂದಾ…

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ತೇಜಸ್ವಿ ಸೂರ್ಯ ಆಗ್ರಹ

ಮುಂದಿನ ಸುದ್ದಿ
Show comments