Webdunia - Bharat's app for daily news and videos

Install App

ಕುಕ್ಕರ್ ವಿಷಲ್ ನುಂಗಿ ಒಂದು ವರ್ಷದ ಮಗು ಸಾವು

Webdunia
ಭಾನುವಾರ, 1 ಜುಲೈ 2018 (21:48 IST)
ಕುಕ್ಕರ್ ವಿಷಲ್ ನುಂಗಿ ಒಂದು ವರ್ಷದ ಮಗು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ನಗರಕೆರೆ ಗ್ರಾಮದಲ್ಲಿ ನಗರಕೆರೆ ಗ್ರಾಮದ ಮರಿಲಿಂಗೇಗೌಡ ಮತ್ತು ರೂಪ ದಂಪತಿಗಳ ಒಂದು ವರ್ಷದ ಭುವನ್ ಗೌಡ ಸಾವನಪ್ಪಿದ ಮಗುವಾಗಿದ್ದು, ನಿನ್ನೆ ಸಂಜೆ ಮನೆಯಲ್ಲಿ ಆಟವಾಡುತ್ತಿದ್ದ ಮಗು ಅಚಾನಕ್ಕಾಗಿ ಅಡುಗೆ ಮನೆಗೆ ಹೋಗಿದೆ. ಅಡುಗೆ ಮನೆಯಲ್ಲಿದ್ದ ಕುಕ್ಕರ್ ವಿಷಲ್ ಅನ್ನು ಬಾಯೊಳಗೆ ಹಾಕಿಕೊಂಡು ಹಾಗೆ ನುಂಗಿದೆ. ಮಗುವಿನ ಚೀರಾಟ ನೋಡಿದ ಪೋಷಕರು ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿತ್ತು.‌

ಮಕ್ಕಳಿಗೆ ಐದು ವರ್ಷವಾಗುವವರೆಗೂ ಮಗುವನ್ನು ಸರಿಯಾಗಿ ಪಾಲನೆ ಮಾಡಬೇಕಾದದ್ದು ಪೋಷಕರ ಕರ್ತವ್ಯ. ಆದರೆ ಕೊಂಚ ಮೈಮರೆತಿದ್ದಕ್ಕೆ ಮಗುವಿನ ಪ್ರಾಣವೇ ಹೋಗಿದೆ. ಈ ಘಟನೆಯು ಮದ್ದೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments