ಅಡುಗೆ ಎಣ್ಣೆ ಬೆಲೆ ಶೀಘ್ರದಲ್ಲೇ 10 - 12 ರೂ. ಇಳಿಕೆ..!

Webdunia
ಮಂಗಳವಾರ, 9 ಆಗಸ್ಟ್ 2022 (21:17 IST)
ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇಲ್ಲೊಂದು ಶುಭ ಸುದ್ದಿ ಇದೆ. ಶೀಘ್ರದಲ್ಲೇ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದಷ್ಟೇ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಿತ್ತು. ಈಗ ಮತ್ತಷ್ಟು ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ಹೇಳಿಕೊಂಡಿದ್ದಾರೆ. ಜಾಗತಿಕವಾಗಿ ಬೆಲೆ ಕಡಿಮೆಯಾಗಿರುವ ಕಾರಣ ಅಡುಗೆ ಎಣ್ಣೆ ಬೆಲೆಯನ್ನು ಮತ್ತೆ ರೂ. 10 - 12 ರಷ್ಟು ಇಳಿಕೆ ಮಾಡಲು ಅಡುಗೆ ಎಣ್ಣೆಯ ತಯಾರಕರು  ಒಪ್ಪಿಕೊಂಡಿದ್ದಾರೆ. ಈಗಾಗಲೇ ಒಮ್ಮೆ ಅಡುಗೆ ಎಣ್ಣೆಯ ತಯಾರಕರು ಬೆಲೆ ಕಡಿಮೆ ಮಾಡಿದ್ದರೂ ಜಾಗತಿಕ ಬೆಲೆ ಕಡಿಮೆಯಾಗಿರುವ ಹಿನ್ನೆಲೆ ಮತ್ತಷ್ಟು ಬೆಲೆ ಇಳಿಕೆ ಮಾಡುವ ಅವಕಾಶವಿದೆ ಎಂದು ಸಚಿವಾಲಯ ಅಭಿಪ್ರಾಯ ಪಟ್ಟಿರುವ ಬಗ್ಗೆಯೂ ಆ ಅಧಿಕಾರಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ ಹೆಸರಿಗೇ ಕಳಂಕ ಇವಳು.. ಹೆತ್ತ ಮಗಳನ್ನು ಕೊಂದು ಲವ್ವರ್ ಜೊತೆ ಬಿರಿಯಾನಿ ಪಾರ್ಟಿ ಮಾಡಿದಳು

ಧರ್ಮಸ್ಥಳ ಪ್ರಕರಣದಲ್ಲಿ ನನ್ನ ಹೆಸರು ದುರುಳರ ಪಿತೂರಿ ಎಂದ ಪ್ರಕಾಶ್ ರಾಜ್: ಬೆಂಕಿ ಇಲ್ಲದೆ ಹೊಗೆ ಆಡುತ್ತಾ ಎಂದ ನೆಟ್ಟಿಗರು

ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಯೋಜನೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ

ಮಗುವಿನ ಬಗ್ಗೆ ಹೆತ್ತವರಿಗೆ ಇದೆಂಥಾ ನಿರ್ಲಕ್ಷ್ಯ.. ಕೇರಳದಲ್ಲಿ ಬಸ್ ಕಂಡಕ್ಟರ್ ಬಾರದೇ ಇದ್ದಿದ್ದರೆ ಮಗುವಿನ ಕತೆ ಏನಾಗ್ತಿತ್ತೋ video

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ನಟ ಪ್ರಕಾಶ್ ರಾಜ್ ಪಾತ್ರದ ಬಗ್ಗೆ ಚಿನ್ನಯ್ಯ ಹೇಳಿದ ಸ್ಪೋಟಕ ವಿಚಾರಗಳೇನು

ಮುಂದಿನ ಸುದ್ದಿ
Show comments