ಪೊಲೀಸರ ಬೆನ್ನು ಬಿಡದ ಕೊರೊನಾ : 20 ಕೇಸ್ ದೃಢ

Webdunia
ಭಾನುವಾರ, 5 ಜುಲೈ 2020 (15:35 IST)
ಗ್ರೀನ್ ಝೋನ್ ನಲ್ಲಿ ಕೊನೆ ಘಳಿಗೆವರೆಗೂ ಸ್ಥಾನ ಉಳಿಸಿಕೊಂಡಿದ್ದ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಿದೆ.

ಕೊರೋನಾ ಮಹಾಮಾರಿ ಕೊಪ್ಪಳದಲ್ಲಿ ದಾಖಲೆ ಬರೆದಿದೆ. ಒಂದೇ ದಿನ ಇಪ್ಪತ್ತಕ್ಕೂ ಅಧಿಕ ಕೊರೋನಾ ಕೇಸ್‌ಗಳು ಪತ್ತೆಯಾಗಿವೆ. ಕೊಪ್ಪಳದ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಜೂನ್ 30 ರಿಂದ ನಗರ ಠಾಣೆಗೆ ಹಾಜರಾಗಿದ್ದ ಪೊಲೀಸ್ ಕಾನ್ಸಟೇಬಲ್ ಗೆ ಕೊರೋನಾ ದೃಢಪಟ್ಟಿದೆ.

ಕೊಪ್ಪಳ ಜಿಲ್ಲೆಯಲ್ಲಿ ಮೊದಲ ಬಾರಿಗೆ ಪೊಲೀಸ್ ಕಾನ್ಸಟೇಬಲ್ ಗೆ ಕೊರೊನಾ ಕಾಣಿಸಿಕೊಂಡಿದೆ.

ಕೊಪ್ಪಳ ನಗರ ಪೊಲೀಸ್ ಠಾಣೆ ಹಾಗೂ ಪೇದೆ ವಾಸಿಸುತ್ತಿದ್ದ ಬಿ.ಟಿ.ಪಾಟೀಲ್ ನಗರದ ಬಡಾವಣೆಯೊಂದನ್ನ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಲು ಪ್ರಧಾನಿ ಮೋದಿ ಮಂಡ್ಯದಲ್ಲಿ ಕರೆ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ

ಭೂ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯ ಸಮನ್ಸ್

ಮುಂದಿನ ಸುದ್ದಿ
Show comments