Daily Horoscope
✕

ವೈದ್ಯ, ಆಶಾ ಕಾರ್ಯಕರ್ತೆಯರಿಗೆ ತಗುಲಿದ ಕೊರೊನಾ

Webdunia
ಭಾನುವಾರ, 28 ಜೂನ್ 2020 (17:37 IST)
ವೈದ್ಯರೊಬ್ಬರು ಹಾಗೂ ಮೂವರು ಆಶಾ ಕಾರ್ಯಕರ್ತೆಯರಿಗೆ ಕೊರೊನಾ ವೈರಸ್ ತಗುಲಿದೆ.

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಮೂವರು ಆಶಾ ಕಾರ್ಯಕರ್ತೆಯರು ಹಾಗೂ  ಹಿರೇಕೆರೂರ ತಾಲ್ಲೂಕಿನ  ಮಾಸೂರ ಗ್ರಾಮದ ಓರ್ವ ಸರ್ಕಾರಿ ವೈದ್ಯ ಸೇರಿದಂತೆ 12 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಈವರೆಗೆ 68 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 25 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

43 ಪ್ರಕರಣಗಳು ಸಕ್ರಿಯವಾಗಿವೆ. ಈ ಪೈಕಿ ಓರ್ವ ಸೋಂಕಿತರಿಗೆ ಐ.ಸಿ.ಯು.ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments