Daily Horoscope

Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿ ಹಿನ್ನಲೆ; ಮಾರ್ಚ್ 15ರಂದು ನಡೆಯಲಿರುವ ಆರ್ ಎಸ್ ಎಸ್ ನ ಸಮಾವೇಶ ರದ್ದು

ಬೆಂಗಳೂರು
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಎಲ್ಲಾ ಸಭೆ ಸಮಾರಂಭಗಳನ್ನು ರದ್ದು ಮಾಡಲಾಗಿದ್ದು, ಆದಕಾರಣ ಇದೀಗ ಆರ್ ಎಸ್ ಎಸ್ ನ ಸಮಾವೇಶವೂ ರದ್ದಾಗಿದೆ ಎನ್ನಲಾಗಿದೆ.

ಮಾರ್ಚ್ 15ರಂದು ಆರ್ ಎಸ್ ಎಸ್ ನ ಮಹಾ ಸಮಾವೇಶ ನಿಗದಿಯಾಗಿದೆ. ಆದರೆ ರಾಜ್ಯದಲ್ಲಿ  ಕೊರೊನಾ ಭೀತಿ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಎಲ್ಲಾ ಸಭೆ ಸಮಾರಂಭಗಳನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಆದಕಾರಣ ಇದೀಗ ಆರ್ ಎಸ್ ಎಸ್ ನ ಸಮಾವೇಶವೂ ರದ್ದು ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ವೈರಸ್ ನಿಯಂತ್ರಣಕ್ಕೆ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್