ಮುಂಬೈ ನಂಟಿನಿಂದಲೇ ಕೊರೊನಾ ಮಹಾಸ್ಫೋಟ

Webdunia
ಮಂಗಳವಾರ, 26 ಮೇ 2020 (15:52 IST)
ರಾಜ್ಯದಲ್ಲಿ ಮುಂಬೈ ನಂಟಿನಲ್ಲಿ ಕೊರೊನಾ ಮಹಾಸ್ಫೋಟಗೊಳ್ಳುತ್ತಾ ಸಾಗುತ್ತಿದೆ.

ಹಾಸನ ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 112 ಕ್ಕೆ ಏರಿಕೆಯಾಗಿದೆ. ವರದಿಯಾದ ಎಲ್ಲಾ ಹೊಸ ಪ್ರಕರಣಗಳಿಗೆ ಮುಂಬೈ ಮೂಲದ ನಂಟಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಹಾಸನ ಜಿಲ್ಲೆಗೆ ಮಹಾರಾಷ್ಟ್ರ, ಮುಂಬೈನಿಂದ ಹೆಚ್ಚಿನ ಜನರು ಆಗಮಿಸಿದ್ದು, ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಹೊಸ ಕೇಸ್ ಗಳಲ್ಲಿ ಆರು ಮಂದಿ ಮಹಿಳೆಯರು ಹಾಗೂ 7 ಮಂದಿ ಪುರುಷರಾಗಿದ್ದು, ಎಲ್ಲರೂ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವಾರಾಗಿದ್ದಾರೆ.

ಈ ವರೆಗಿನ ವರದಿಯಂತೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಗರಿಷ್ಠ 80 ಮಂದಿ ಸೋಂಕಿತರು ಪತ್ತೆಯಾಗಿದ್ದು, ಹೊಳೆನರಸೀಪುರ 16, ಆಲೂರು 3,  ಅರಕಲಗೂರು 3, ಅರಸೀಕೆರೆ 1, ಹಾಸನದಲ್ಲಿ 9 ಪ್ರಕರಣ ದಾಖಲಾಗಿದ್ದು, ಪ್ರಕರಣಗಳು ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ  ದೃಢಪಟ್ಟಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ಮುಂದಿನ ಸುದ್ದಿ
Show comments