Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ !

Webdunia
ಶುಕ್ರವಾರ, 14 ಜನವರಿ 2022 (06:54 IST)
ಬೆಂಗಳೂರು : ದಿನೇ ದಿನೇ ಕೊರೋನಾ ಹೆಚ್ಚಳವಾಗುತ್ತಿದ್ದು ರಾಜ್ಯದಲ್ಲೇ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿಯಿದೆ.

ಜ.13ರ ಕೋವಿಡ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಒಟ್ಟು 1,15,733 ಸಕ್ರಿಯ ಪ್ರಕರಣಗಳಿದೆ. ಈ ಪೈಕಿ ಬೆಂಗಳೂರಿನಲ್ಲೇ 90,893 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನ 9 ನಗರಗಳು ಹೈ ರಿಸ್ಕ್ ಪಟ್ಟಿಗೆ ಸೇರಿವೆ.

ಬೆಂಗಳೂರಿನಲ್ಲಿ ಶುಕ್ರವಾರ ಒಂದೇ ದಿನ 20121 ಕೇಸ್ ದಾಖಲಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಬಿಬಿಎಂಪಿ ವ್ಯಾಪ್ತಿ ಸೇರಿ 20 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗಲಿದೆ. 

ಬೆಳ್ಳಂದೂರು – 356, ಬೇಗೂರು – 214, ನ್ಯೂ ತಿಪ್ಪಸಂದ್ರ – 181, ಎಚ್ಎಸ್ಆರ್ ಲೇಔಟ್ – 159, ಹೊರಮಾವು – 159, ದೊಡ್ಡನೆಕುಂದಿ – 150, ಕೋರಮಂಗಲ – 143, ಶಾಂತಲನಗರ – 141, ಆರ್ಆರ್ ನಗರ – 124 ಕೇಸ್ಗಳು ವರದಿಯಾಗಿವೆ


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments