Publish Date: Sat, 15 Aug 2020 (23:02 IST)
Updated Date: Sat, 15 Aug 2020 (23:04 IST)
ಕರ್ನಾಟಕದಲ್ಲಿ ಕೊರೊನಾ ವೈರಸ್ ಮಹಾಸ್ಫೋಟಗೊಂಡಿದೆ.
ಒಂದೇ ದಿನದಲ್ಲಿ 8,818 ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಇನ್ನು ಬೆಂಗಳೂರಿನಲ್ಲಿಯೂ ವೈರಸ್ ವ್ಯಾಪಕವಾಗಿ ಹರಡುತ್ತಿದೆ.
3495 ಜನರಲ್ಲಿ ಮಹಾಮಾರಿ ಪತ್ತೆಯಾಗಿದೆ. ದಾಖಲೆ ಪ್ರಮಾಣದಲ್ಲಿ ಡೆಡ್ಲಿ ವೈರಸ್ ಪತ್ತೆಯಾಗುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ.