ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ

Webdunia
ಮಂಗಳವಾರ, 24 ಮಾರ್ಚ್ 2020 (13:52 IST)
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ನಿವಾಸಿಯಾದ ಮಹಿಳೆಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.ಸೋಂಕಿತ 13ನೇ ವ್ಯಕ್ತಿ ಜತೆ ಮಹಿಳೆ ಸಂಪರ್ಕದಲ್ಲಿದ್ದರು. ಇದೀಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿ ಮೇಲೆ ಡಿಕೆ ಶಿವಕುಮಾರ್: ಬಿಜೆಪಿ ಭದ್ರಕೋಟೆ ಪಡೆಯಲು ಡಿಕೆಶಿ ಮಾಸ್ಟರ್ ಪ್ಲ್ಯಾನ್

ಜಾಮೀನು ನಿರಾಕರಣೆ ಆದೇಶ ಮಾರ್ಪಾಡು ಕೋರಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್‌

ಎಲ್‌ಐಸಿ ಪಾಲಿಸಿ ಹಣದ ಆಸೆಗಾಗಿ ಒಡಹುಟ್ಟಿದವನಿಗೆ ಹೀಗೆ ಮಾಡುವುದಾ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಕೆಆರ್‌ ಪುರಂ ತ್ರಿಬಲ್ ಮರ್ಡರ್ ಕೇಸ್, ಕೊನೆಗೂ ಪಾಪಿ ಮಗಳು ಅರೆಸ್ಟ್, ಸಿಕ್ಕಿದ್ದೆಲ್ಲಿ ಗೊತ್ತಾ

ಕೈಕೊಟ್ಟ ಮುಂಗಾರು, ಫಸಲು ಸಿಗದೆ ಸಂಕಷ್ಟದಲ್ಲಿ ನಾಡದೋಣಿ ಮೀನುಗಾರರು

ಮುಂದಿನ ಸುದ್ದಿ
Show comments