Normal
0
false
false
false
EN-US
X-NONE
X-NONE
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸಮೇರೆಯುತ್ತಿದ್ದು, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ.
ಈ ಹಿನ್ನಲೆಯಲ್ಲಿ ಕೆ.ಆರ್.ಮಾರ್ಕೆಟ್ ಸೀಲ್ ಡೌನ್ ಮುಂದುವರಿಕೆ ಮಾಡಲಾಗಿದೆ. ಜುಲೈ 31ರವರೆಗೆ ಕೆ.ಆರ್.ಮಾರ್ಕೆಟ್, ಕಲಾಸಿಪಾಳ್ಯ ಸೀಲ್ ಡೌನ್ ಮುಂದುವರಿಕೆಯಾಗಲಿದೆ ಎಂಬುದಾಗಿ ತಿಳಿದುಬಂದಿದೆ.