ಕೊರೊನಾ ಎಫೆಕ್ಟ್ : ಫೋನ್ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ

Webdunia
ಶನಿವಾರ, 28 ಮಾರ್ಚ್ 2020 (21:17 IST)
ಮಾರಕ ಕೊರೋನಾ ವೈರಸ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಮಾಡಲಾಗಿರುವುದರಿಂದಾಗಿ ಇದೀಗ ಸಾರ್ವಜನಿಕರಿಗೆ ಸಹಾಯವಾಣಿ ಆರಂಭಿಸಲಾಗಿದೆ.

ಹಾವೇರಿಯಲ್ಲಿ ಸಾರ್ವಜನಿಕರ ಸಮಸ್ಯೆ ಹಾಗೂ ದೂರುಗಳನ್ನು ಸ್ವೀಕರಿಸಿ ಸ್ಪಂದಿಸುವ ನಿಟ್ಟಿನಲ್ಲಿ ದಿನದ 24 ತಾಸು ಕಾರ್ಯನಿರ್ವಹಿಸಲು ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ.

ಟೋಲ್ ಫ್ರೀ ಸಹಾಯವಾಣಿ 08375-249102, 08375-249103, 08375-249104 ಗೆ ಸಾರ್ವಜನಿಕರು ಕರೆಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಸಾರ್ವಜನಿಕ ಸಮಸ್ಯೆಗಳನ್ನು ಸ್ವೀಕರಿಸಿ ಪ್ರತಿ ಕರೆಗಳನ್ನು ದಾಖಲಿಸಲಾಗುವುದು. ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಲ್ ಅಂಗಡಿಯಲ್ಲಿ 10 ರೂ ಕೊಟ್ಟು ಝುಲ್ಮುರಿ ಖರೀದಿಸಿ ಸುತ್ತಲಿದ್ದವರಿಗೂ ಹಂಚಿದ ಪ್ರಧಾನಿ ಮೋದಿ Video

ಯಶಸ್ಸಿನ ಲಾಭ ಮೋದಿಗೆ ಸಿಗುತ್ತದೆ ಎಂಬ ಭಯ ಕಾಂಗ್ರೆಸ್‍ಗೆ: ತೇಜಸ್ವಿ ಸೂರ್ಯ

ರಾಹುಲ್ ಗಾಂಧಿ ಭಾಷಣ ಮಾಡಿದ್ದೇನೋ, ಟ್ರಾನ್ಸ್ ಲೇಟರ್ ಹೇಳ್ತಿರೋದು ಇನ್ನೇನೋ: Video

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ಬಿಜೆಪಿ ರಾಜಕೀಯ ಸರ್ಜಿಕಲ್ ಸ್ಟ್ರೈಕ್‌ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಸಂದರ್ಶಕರ ಮೇಲೆ ಕಲ್ಲೆಸೆಯಲು ಮುಂದಾದ ಮರಿ ಚಿಂಪಾಂಜಿ, ತಾಯಿ ಚಿಂಪಾಂಜಿ ಏನ್ ಮಾಡ್ತು ನೋಡಿ, Video

ಮುಂದಿನ ಸುದ್ದಿ
Show comments