Daily Horoscope

ಪ್ರಿಯಾಂಕಾಗೆ ಎರಡನೇ ಬಾರಿ ಕೊರೋನಾ

Webdunia
ಬುಧವಾರ, 10 ಆಗಸ್ಟ್ 2022 (21:22 IST)
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೊರೊನಾ ಸೋಂಕು . ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಇಂದು ಮತ್ತೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಮನೆಯಲ್ಲೇ ಐಸೋಲೇಷನ್‍ಗೆ ಒಳಗಾಗಿದ್ದೇನೆ. ಯಾರೆಲ್ಲ ನನ್ನ ಸಂಪರ್ಕ ಮಾಡಿದ್ದೀರಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ. ಕಳೆದ ತಿಂಗಳು ಪಿಯಾಂಕಾ ಗಾಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಕೊರೊನಾ ಪಾಸಿಟಿವ್ ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments