ಬೆಂಗಳೂರು : ಕೊರೊನಸೋಂಕುಭೀತಿಯಹಿನ್ನಲೆಯಲ್ಲಿ 7,8,9ನೇತರಗತಿಪರೀಕ್ಷೆಯನ್ನುಮುಂದೂಡಿಕೆಮಾಡಿರುವುದಾಗಿಶಿಕ್ಷಣಸಚಿವಸುರೇಶ್ಕುಮಾರ್ಹೇಳಿದ್ದಾರೆ.
ರಾಜ್ಯಾದ್ಯಂತ ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಷ್ಟೇ ಅಲ್ಲದೇ 6ನೇ ತರಗತಿಯವರೆಗೆ ಪರೀಕ್ಷೆ ರದ್ದು ಮಾಡಲಾಗಿದ್ದು, ಇದೀಗ 7,8,9ನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
ಈ ಬಗ್ಗೆ ಮಾಡಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, 7,8,9ನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಮಾರ್ಚ್ 31ರ ನಂತರ ಹೊಸ ದಿನಾಂಕ ನಿಗದಿ ಮಾಡುವುದಾಗಿ ತಿಳಿಸಿದ್ದಾರೆ.