ದಕ್ಷಿಣ ಕನ್ನಡ : ಕೊರೊನಾ ಭೀತಿ ಹಿನ್ನಲೆಯಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ಮಾಡಲಾಗಿದೆ.
ಮನೆಯಿಂದ ಯಾರೇ ಹೊರಗೆ ಬಂದರೂ 14 ದಿನಗಳ ಕಾಲ ಕ್ವಾರಂಟೈನ್ ಗೆ ಕಳಿಸಲು ನಿರ್ಧಾರ ಮಾಡಲಾಗಿದೆ. ಅಗತ್ಯ ವಸ್ತು ಖರೀದಿಗೆ ಮನೆಯಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.