ಕೊರೊನಾ ಸೋಂಕಿತರು ಶೀಘ್ರ ಡಿಸ್ಟಾರ್ಜ್

Webdunia
ಶುಕ್ರವಾರ, 10 ಏಪ್ರಿಲ್ 2020 (20:13 IST)
ಕೊರೊನಾ ಸೋಂಕಿತರನ್ನು ಕೂಡಲೇ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಡಿಸಿ ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸದ್ಯ ಈವರೆಗೆ ಮೂರು ಕೊರೊನಾ ಪಾಸಿಟೀವ್ ಕೇಸುಗಳಿದ್ದು, ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗುಣಮುಖರಾಗಿದ್ದಾರೆ. ಇದೀಗ ಸದ್ಯದಲ್ಲೇ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಸೋಂಕಿತರ ಸಂಪರ್ಕದಲ್ಲಿ ಇದ್ದವರಿಗೂ ನೆಗಟಿವ್ ವರದಿಗಳು ಬಂದಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ.  ಜಿಲ್ಲೆಗೆ ಹೊರಗಡೆ ಜಿಲ್ಲೆಯಿಂದ ಯಾರೂ ಬರದಂತೆ ಗಡಿಭಾಗಗಳನ್ನ ಮುಚ್ಚಲಾಗಿದೆ. ಹೊರ ಜಿಲ್ಲೆಗಳಿಂದ ಯಾರೂ ನಮ್ಮಲ್ಲಿಗೆ ಬರಬೇಡಿ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ರಸ್ತೆಯಲ್ಲಿ ಹೋಗುವಾಗ ಮೊಬೈಲ್ ನೋಡುತ್ತಾ ಸಾಗುವ ಅಭ್ಯಾಸವಿದ್ದರೆ ಈ ಭೀಕರ ವಿಡಿಯೋ ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಮುಂದಿನ ಸುದ್ದಿ
Show comments