ಶಾಸಕಿಗೆ ಕೊರೊನಾ ಪಾಸಿಟಿವ್

Webdunia
ಮಂಗಳವಾರ, 18 ಆಗಸ್ಟ್ 2020 (17:29 IST)
ರಾಜ್ಯದ ಶಾಸಕಿಯೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಗೆ ಕೊರೊನಾ ಪಾಸಿಟಿವ್  ದೃಢಪಟ್ಟಿದೆ.

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್  ಇರುವುದು ದೃಢಪಟ್ಟಿದೆ.

ನನ್ನ ಆಪ್ತವಲಯದ ಎಲ್ಲರೂ ಪರೀಕ್ಷೆಗೆ ಒಳಗಾಗಿದ್ದು ಹಾಗೂ ನನ್ನ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಶಾಸಕಿ ತಿಳಿಸಿದ್ದಾರೆ.

ಶಾಸಕಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೋಂ ಐಸೋಲೇಷನ್ ಗೆ ಒಳಗಾಗಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲೆಲ್ಲೊ ಕೈ ಹಾಕ್ತೀಯಾ... ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕನ ಮೇಲೆ ವಿದ್ಯಾರ್ಥಿಯ ಸಹನೆ ಕಟ್ಟೆಯೊಡೆದಾಗ ಏನಾಯ್ತು Video

ಮೋದಿ ಜೀ ಫೋನ್ ಮಾಡಿದ್ದಾರೆ ಎಂದು ಪ್ರಾಂಕ್ ಮಾಡಿದ್ರೂ ನಿಜ ಎಂದು ನಂಬಿದ ಅಜ್ಜಿ: ಮುಗ್ಧ ಮಾತು ಕೇಳಿ Video

ಮೋದಿ ಮಾಸ್ಟರ್ ಸ್ಟ್ರೋಕ್... ಪರೀಕ್ಷೆ ವ್ಯವಸ್ಥೆ ಸುಧಾರಣೆಗೆ ಟಾಸ್ಕ್ ಫೋರ್ಸ್ ನಲ್ಲಿರುವವರು ಎಂಥಾ ದಿಗ್ಗಜರು ಗೊತ್ತಾ

ಓಲಾ, ಉಬರ್ ಆಪ್ ನಲ್ಲಿ ತೋರಿಸುವ ನಂಬರ್ ಬೇರೆ, ಆಟೋದಲ್ಲಿ ಇರೋದೇ ಬೇರೆ ಅಂದರೆ ಹುಷಾರ್: ಪೊಲೀಸರ ಎಚ್ಚರಿಕೆ ಗಮನಿಸಿ

ಡಿಕೆ ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಜೊತೆ ಸಚಿವರ ಪಟ್ಟಿ ಅಂತಿಮಗೊಳಿಸಲು ಬರಲ್ಲ ಎಂದಿದ್ದೇಕೆ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments