ಈ ಜಿಲ್ಲೆಯಲ್ಲಿ ಮತ್ತೆ 30 ಮಂದಿಯಲ್ಲಿ ಕೊರೊನಾ ಶಂಕೆ

Webdunia
ಗುರುವಾರ, 9 ಏಪ್ರಿಲ್ 2020 (20:32 IST)
ರಾಜ್ಯದ ಈ ಜಿಲ್ಲೆಯಲ್ಲಿ ಮತ್ತೆ 30 ಜನರಲ್ಲಿ ಕೊರೊನಾ ವೈರಸ್ ಇರುವ ಶಂಕೆ ವ್ಯಕ್ತವಾಗಿದೆ.

ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ 30 ಮಂದಿ ಕೊರೊನಾ ಶಂಕಿತರನ್ನು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಹೆಚ್‍ಓ ಡಾ ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

30 ಮಂದಿ ಶಂಕಿತರ ಪೈಕಿ 24 ಮಂದಿ ಸೋಂಕಿತರ ಸಂಪರ್ಕದಲ್ಲಿದ್ದವರಾಗಿದ್ದು, ಇಬ್ಬರಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಉಳಿದ ನಾಲ್ಕು ಮಂದಿಯಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.  11 ಮಂದಿಯ ವೈದ್ಯಕೀಯ ವರದಿ ಬಂದಿದ್ದು, ಎಲ್ಲರಲ್ಲೂ ನೆಗಟೀವ್ ಬಂದಿದೆ.

33 ಮಂದಿಯ ವರದಿ ಬರಲು ಬಾಕಿ ಇದೆ. ಐಸೋಲೇಶನ್ ವಾರ್ಡ ನಿಂದ 4 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 3 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments