Webdunia - Bharat's app for daily news and videos

Install App

ಕೊರೊನಾ ಪರೀಕ್ಷೆ ಇನ್ಮುಂದೆ ಸುಲಭ, ಶೀಘ್ರ, ಕಡಿಮೆ ವೆಚ್ಚ

Webdunia
ಶುಕ್ರವಾರ, 1 ಮೇ 2020 (21:04 IST)
ಎಲ್ಲಾ ಜಿಲ್ಲೆಗಳಲ್ಲಿ ಕಡಿಮೆ ಅವಧಿ ಹಾಗೂ ಕಡಿಮೆ ವೆಚ್ಚದಲ್ಲಿ ಕೋವಿಡ್ 19 ಪರೀಕ್ಷೆ ನಡೆಸಲಾಗುತ್ತದೆ.

ಈ ಕುರಿತು ಸರ್ಕಾರ ಸೂಕ್ತ ಕ್ರಮವಹಿಸುತ್ತಿದ್ದು, ಎಲ್ಲಾ ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಇದನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಕೊರೊನಾ ತಪಾಸಣೆ ಹಾಗೂ ಚಿಕಿತ್ಸೆಗೆ ಸುಧಾರಿತ ಕ್ರಮಗಳನ್ನು ಹಂತ ಹಂತವಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ಈ ವರೆಗೆ ಕೊರೋನಾ ಸೋಂಕು ತಡೆ ಹೋರಾಟಕ್ಕೆ ಎಲ್ಲರೂ ಪಕ್ಷಾತೀತವಾಗಿ ಬೆಂಬಲ ನೀಡಿದ್ದು ಮುಂದಿನ ಕೆಲವು ತಿಂಗಳೂ ಇದೇ ರೀತಿಯ ಸಹಕಾರ ನಿರೀಕ್ಷೆ ಮಾಡುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಲಾಕ್‍ಡೌನ್ ವೇಳೆ ಕಟ್ಟುನಿಟ್ಟಿನ ನಿಯಮ ಜಾರಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡ ಕಾರಣ ಕೋವಿಡ್-19 ನಿಯಂತ್ರಣದಲ್ಲಿದೆ. ಈ  ವರೆಗೆ 576 ಮಂದಿ ಸೋಂಕಿತರಾಗಿದ್ದು, ಅದರಲ್ಲಿ 235 ಮಂದಿ ಗುಣಮುಖರಾಗಿದ್ದಾರೆ. 22 ಮಂದಿ  ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments