ಕೊರೋನಾ ಮೂರನೇ ಅಲೆ ಅಪಾಯದಲ್ಲಿ ಕರ್ನಾಟಕ

Webdunia
ಗುರುವಾರ, 15 ಜುಲೈ 2021 (11:16 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿಯಿತು ಎಂದು ಓಡಾಡುತ್ತಿದ್ದ ಜನಕ್ಕೆ ಈಗ ಶಾಕ್ ಕಾದಿದೆ. ಕಳೆದ ಎರಡು-ಮೂರು ದಿನಗಳಿಂದ ಕೊರೋನಾ ಪ್ರಕರಣಗಳಲ್ಲಿ ಕೊಂಚ ಕೊಂಚವೇ ಏರಿಕೆ ಕಂಡುಬರುತ್ತಿದೆ.


ಇದು ಮೂರನೇ ಅಲೆಯ ಸೂಚನೆ ಎಂದೇ ಹೇಳಲಾಗಿದೆ. ಇದೀಗ ಕೊರೋನಾ ಪ್ರಕರಣದ ಸಂಖ್ಯೆ ಎರಡು ಸಾವಿರ ಗಡಿ ತಲುಪುತ್ತಿದೆ. ಇದು ಎಚ್ಚರಿಕೆಯ ಕರೆಗಂಟೆ.

ಒಂದು ವೇಳೆ ಮೂರು ಸಾವಿರಕ್ಕಿಂತ ಅಧಿಕ ಪ್ರಕರಣಗಳು ಕಂಡುಬಂದರೆ ಅದು ಮೂರನೇ ಅಲೆಯ ಸೂಚನೆ ಎಂದೇ ಪರಿಗಣಿಸಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಹೀಗಾಗಿ ಜನ ಇನ್ನಷ್ಟು ಮೈಮರೆತು ಓಡಾಡಿದರೆ ಮೂರನೇ ಅಲೆ ಬರುವುದನ್ನು ತಪ್ಪಿಸಲಾಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ಯಾರೇ ನಾಯಕರಾಗಲಿ, ಕೊಲ್ಲೋದು ಖಚಿತ: ಡೊನಾಲ್ಡ್ ಟ್ರಂಪ್ ವಾರ್ನಿಂಗ್

Karnataka Weather: ಇಂದಿನ ಬಿಸಿಲಿನ ಝಳ ಹೆಚ್ಚಳ, ಹೊರಗೆ ಕಾಲಿಡುವ ಮುನ್ನ ಎಚ್ಚರಿಕೆ ಗಮನಿಸಿ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮುಂದಿನ ಸುದ್ದಿ
Show comments