Select Your Language

Notifications

webdunia
webdunia
webdunia
webdunia

ತುಂಬು ಗರ್ಭಿಣಿಗೆ ಕೊರೊನಾ ವೈರಸ್

ಗರ್ಭಿಣಿ
ಗರ್ಭಿಣಿಯೊಬ್ಬರಿಗೆ ಡೆಡ್ಲಿ ಕೊರೊನಾ ವೈರಸ್ ತಗುಲಿದೆ.

ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಒಂದೇ ದಿನ ಜಿಲ್ಲೆಯಲ್ಲಿ ಓರ್ವ ಗರ್ಭಿಣಿ ಸೇರಿ ನಾಲ್ವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಈವರೆಗೆ 122 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 8 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

ಈ ವರೆಗೆ ಜಿಲ್ಲೆಯಲ್ಲಿ 33 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 87 ಪ್ರಕರಣಗಳು ಸಕ್ರಿಯವಾಗಿವೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಭೀತಿ : ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ