ರಾಜ್ಯದ ಒಬ್ಬ ವ್ಯಕ್ತಿಯಲ್ಲಿ ಕರೋನಾ ಸೊಂಕು ಪತ್ತೆ

Webdunia
ಸೋಮವಾರ, 9 ಮಾರ್ಚ್ 2020 (19:51 IST)
ಬೆಂಗಳೂರು: ಅಮೆರಿಕದಿಂದ ಮಾರ್ಚ್ 1 ರಂದು ಭಾರತಕ್ಕೆ ಬಂದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರಿಗೆ ಕೊರೊನಾ ಸೊಂಕು ಪತ್ತೆಯಾಗಿರುವುದು ಬಹಿರಂಗವಾಗಿದೆ.
ರಾಜ್ಯದ ವೈದ್ಯಕೀಯ ಖಾತೆ ಸಚಿವ ಡಾ.ಕೆ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಅಮೆರಿಕದಿಂದ ಬಂದ ವ್ಯಕ್ತಿಯೊಬ್ಬನಿಗೆ ಕೊರೊನಾ ಸೊಂಕು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
 
ಅವರ ಜೊತೆ ಅಮೆರಿಕದಿಂದ ಬಂದ ಅದೇ ಸಾಲಿನಲ್ಲಿ ಕುಳಿತಿದ್ದ ಕೆಲ ಪ್ರಯಾಣಿಕರನ್ನು ಕೂಡಾ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. 
 
ಕೊರೊನಾ ಸೋಂಕಿತರನ್ನು ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆನೀಡಲಾಗುತ್ತಿದ್ದು ಯಾವುದೇ ರೀತಿಯ ಆತಂಕ ಬೇಡ ಎಂದು ಸಚಿವ ಸುಧಾಕರ್ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments