Webdunia - Bharat's app for daily news and videos

Install App

ಬಿಜೆಪಿ ಶಾಸಕ ಅನಿಲ್ ಬೆನಕೆಗೆ ಕೊರೊನಾ ಸೋಂಕು

Webdunia
ಬುಧವಾರ, 15 ಜುಲೈ 2020 (10:14 IST)
ಬೆಳಗಾವಿ : ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಅವರು ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದು,  ನನ್ನ ಬರ್ತ್ ಡೇ ದಿನ ಸಂಜೆಯೇ ವರದಿ ಬಂದಿದೆ. ಸಂಭಾವ್ಯ ಸೋಂಕು ಎಂದು ರಿಪೋರ್ಟ್ ತೋರಿಸುತ್ತಿದೆ. ಜನ್ಮದಿನ ಆಚರಿಸಿಲ್ಲವೆಂದು ಕೆಲವರು ಬೇಸರವಾಗಿದ್ದಾರೆ. ಆದ್ರೆ ಬರ್ತ್ ಡೇ ಆಚರಿಸಿಕೊಂಡಿದ್ದರೆ ಅನಾಹುತವಾಗ್ತಿತ್ತು.

ನನ್ನ ಜನ್ಮದಿನ ಆಚರಣೆ ಮಾಡದಿರುವುದಕ್ಕೆ ಖುಷಿ ಇದೆ. 4 ದಿನಗಳಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ಬೇರೆ ಕಾಯಿಲೆಯಂತೆ ಕೊರೊನಾ ಸಹ ಒಂದು ಕಾಯಿಲೆ. ಕೊರೊನಾಗೆ ಹೆದರಿಕೊಳ‍್ಳದೆ ಕಾಳಜಿ ತೆಗೆದುಕೊಳ್ಳಬೇಕು ಎಂದು  ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments