Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹಾವೇರಿ ಜಿಲ್ಲೆಯಲ್ಲಿಯೂ ಕೊರೊನಾ ವೈರಸ್ ಶಂಕೆ

ಹಾವೇರಿ ಜಿಲ್ಲೆಯಲ್ಲಿಯೂ ಕೊರೊನಾ ವೈರಸ್ ಶಂಕೆ
ಹಾವೇರಿ , ಬುಧವಾರ, 25 ಮಾರ್ಚ್ 2020 (15:12 IST)
ಕರ್ನಾಟಕದ ಹೃದಯಭಾಗವಾಗಿರೋ ಹಾವೇರಿಯಲ್ಲಿಯೂ ಕೊರೊನಾ ವೈರಸ್ ಭೀತಿ  ಮನೆ ಮಾಡಿದೆ.

ಹಾವೇರಿ ಜಿಲ್ಲೆಯಲ್ಲಿ ಕರೋನಾ (ಕೋವಿಡ್-19) ಸೋಂಕಿನ ಲಕ್ಷಣಗಳು ಕಂಡ ಬಂದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರ ರಕ್ತದ ಮಾದರಿ ಹಾಗೂ ಗಂಡಲಿನ ದ್ರವವನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ತಿಳಿಸಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ  153 ಜನರ ಮೇಲೆ ನಿಗಾ ವಹಿಸಲಾಗಿದೆ. ಪರೀಕ್ಷೆಗೆ ಇಲ್ಲಿಯವರೆಗೆ 5 ಮಾದರಿಗಳನ್ನು ಕಳುಹಿಸಲಾಗಿದ್ದು, 4 ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕರೋನಾ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಜನರಿಗೆ ಅಗತ್ಯ ವಸ್ತುಗಳ ಪೂರೈಕೆ ಬಗ್ಗೆ ರಾಜ್ಯ ಸರ್ಕಾರಕ್ಕೆ ತಜ್ಞರಿಂದ ಸಲಹೆ