Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಳ

ಬೆಂಗಳೂರು
ನವದೆಹಲಿ : ಭಾರತದಲ್ಲಿ ಕೊರೊನಾ ಅಟ್ಟಹಾಸ ಇನ್ನೂ ಮುಂದುವರಿದಿದ್ದು, ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ಇದೀಗ ಸೋಂಕು ಹೆಚ್ಚಳವಾಗಿದೆ ಎನ್ನಲಾಗಿದೆ.


ಈಗಾಗಲೇ ಸೋಂಕಿತರ ಸಂಖ್ಯೆ 49, 400ಕ್ಕೆ ಏರಿಕೆಯಾಗಿದ್ದು, ಭಾರತದಲ್ಲಿ ಈವರೆಗೆ 1,693 ಮಂದಿ  ಕೊರೊನಾಗೆ ಬಲಿಯಾಗಿದ್ದಾರೆ. ಹಾಗೇ  ಸೋಂಕಿತರ ಪಟ್ಟಿಯಲ್ಲಿ ಭಾರತ 15ನೇ ಸ್ಥಾನದಲ್ಲಿದೆ ಎನ್ನಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮಗಳೂ ಸೇನೆ ಸೇರ್ತಾಳೆ: ಹುತಾತ್ಮ ಯೋಧ ಆಶುತೋಷ್ ಶರ್ಮಾ ಪತ್ನಿಯ ಪ್ರತಿಜ್ಞೆ