ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ : ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆ

Webdunia
ಮಂಗಳವಾರ, 22 ಫೆಬ್ರವರಿ 2022 (20:27 IST)
ಭಾರತದಲ್ಲಿ ಇಂದು ಕೊರೊನಾ ವೈರಸ್  ಸೋಂಕಿನ ಪ್ರಕರಣಗಳು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 13,405 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 13.405 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 235 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 5,12,344 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 13,405 ಹೊಸ #COVID19 ಪ್ರಕರಣಗಳು, 34,226 ಚೇತರಿಕೆಗಳು ಮತ್ತು 235 ಸಾವುಗಳು ಸಂಭವಿಸಿವೆ ಎಂದು ಭಾರತ ವರದಿ ಮಾಡಿದೆ.
ಸಕ್ರಿಯ ಪ್ರಕರಣ: 1,81,075 (0.42%)
ದೈನಂದಿನ ಧನಾತ್ಮಕತೆ ದರ: 1.24%
ಒಟ್ಟು ಚೇತರಿಕೆಗಳು: 4,21,58,510
ಸಾವಿನ ಸಂಖ್ಯೆ: 5,12,344.
ಒಟ್ಟು ಲಸಿಕೆ: 1,75,83,27,441.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments