ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.
ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ಈ ಹಿನ್ನಲೆಯನ್ನು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರು ದೂರವಾಣಿ ಮೂಲಕ ಡಿಕೆಶಿಯ ಆರೋಗ್ಯ ವಿಚಾರಿಸಿದ್ದಾರೆ. ಡಿಕೆಶಿಗೆ ಕರೆ ಮಾಡಿದ ಸಿಎಂ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ ಎನ್ನಲಾಗಿದೆ.