Webdunia - Bharat's app for daily news and videos

Install App

ಕಳ್ಳತನ ಆರೋಪಿಗೆ ಕೊರೊನಾ : ಪೊಲೀಸರು, ಜೈಲು ಸಿಬ್ಬಂದಿ ಪಾಡೇನು?

Webdunia
ಭಾನುವಾರ, 28 ಜೂನ್ 2020 (17:08 IST)
ಕಳ್ಳತನ ಕೇಸ್ ನಲ್ಲಿನ ಆರೋಪದ ಮೇಲೆ ಬಂಧಿಸಿದ್ದ ಆರೋಪಿಯಲ್ಲಿ ಕೊವಿಡ್-19 ಸೋಂಕು ದೃಢಪಟ್ಟಿದೆ.

ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಘಟನೆ ನಡೆದಿದ್ದು, ಬೈಕ್ ಕಳ್ಳತನದ ಆರೋಪಿಯನ್ನು ಧಾರವಾಡದಲ್ಲಿ ಬಂಧಿಸಿ ಶಿರಸಿಗೆ ಕರೆತಂದು ಸಬ್ ಜೈಲ್‌ ನಲ್ಲಿ ಇಡಲಾಗಿತ್ತು.

 ಈ ಬಗ್ಗೆ ಮಾಹಿತಿ ನೀಡಿದ ಶಿರಸಿ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ಆರೋಪಿಯನ್ನು ಕರೆತರುವಾಗ ಪೊಲೀಸರು ಪಿಪಿಇ ಕಿಟ್ ಧರಿಸಿ, ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದರು. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ನಾಲ್ವರು ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುವುದು.

ಸಬ್‌ ಜೈಲ್‌ನಲ್ಲಿದ್ದ ಎಲ್ಲಾ ಆರೋಪಿಗಳನ್ನು ಪ್ರತ್ಯೇಕ ಸೇಲ್‌ ನಲ್ಲಿಡಲಾಗಿದೆ. ಮುನ್ನೆಚ್ಚರಿಕೆಯಾಗಿ ಅವರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments