Webdunia - Bharat's app for daily news and videos

Install App

ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಎಣಿಕೆ: 31 ದಿನಗಳಲ್ಲಿ ಬರೋಬ್ಬರಿ ₹ 3.92 ಕೋಟಿ ಸಂಗ್ರಹ

Sampriya
ಶುಕ್ರವಾರ, 29 ನವೆಂಬರ್ 2024 (14:23 IST)
Photo Courtesy X
ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಕಳೆದೊಂದು ತಿಂಗಳಲ್ಲಿ ಭಕ್ತ ಸಾಗರವೇ ಹರಿದುಬಂದಿತ್ತು. ಅದರ ಫಲವಾಗಿ ಭಕ್ತರಿಂದ ಭಾರಿ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

ಕಳೆದ 31 ದಿನಗಳ ಕಾಣಿಕೆ ಹುಂಡಿ ಎಣಿಕೆಕಾರ್ಯ ಮುಕ್ತಾಯಗೊಂಡಿದ್ದು, ₹ 3,92,58,940 ಕಾಣಿಕೆ ಸಂಗ್ರಹವಾಗಿದೆ. ರಜೆ, ಹಬ್ಬದ ಹಿನ್ನೆಲೆ ಮಂತ್ರಾಲಯ ಮಠಕ್ಕೆ ಕೋಟ್ಯಾಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ.

ಒಟ್ಟು ಕಾಣಿಕೆಯಲ್ಲಿ 3 ಕೋಟಿ 83 ಲಕ್ಷ 93,760 ರೂ. ಕರೆನ್ಸಿ ನೋಟುಗಳು ಹಾಗೂ 8,65,180 ರೂ. ನಾಣ್ಯಗಳು ಸಂಗ್ರಹವಾಗಿವೆ. ಇನ್ನೂ 174 ಗ್ರಾಂ ಚಿನ್ನ, 1270 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಕಳೆದ ವರ್ಷ ನವೆಂಬರ್ ತಿಂಗಳ ಕಾಣಿಕೆ ಹುಂಡಿಯಲ್ಲಿ ಒಟ್ಟು 2,86,43,454 ರೂ. ಕಾಣಿಕೆ ಸಂಗ್ರಹವಾಗಿತ್ತು.

ಮಂತ್ರಾಲಯ ಮಠದಲ್ಲಿ ಗುರುವಾರ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಗುರುಪಾದ ಕರಸೇವಕರು ಪಾಲ್ಗೊಂಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments