Daily Horoscope
✕

ಸಾಲ ಕೊಟ್ಟ ಸ್ನೇಹಿತನನ್ನೇ ಕೊಂದ ದಂಪತಿ

Webdunia
ಭಾನುವಾರ, 30 ಜನವರಿ 2022 (11:05 IST)
ಹಾಸನ: ಕೊಟ್ಟ ಸಾಲ ತೀರಿಸಲಾಗದೇ ದಂಪತಿ ತಮ್ಮ ಸ್ನೇಹಿತನನ್ನೇ ಕೊಲೆ ಮಾಡಿ ಸಿಕ್ಕಿಬಿದ್ದ ಘಟನೆ ಇಲ್ಲಿ ನಡೆದಿದೆ.

ಕೆಲವು ದಿನಗಳ ಹಿಂದೆ ಯುವಕನೊಬ್ಬ ಕೊಲೆಯಾದ ಸ್ಥಿತಿಯಲ್ಲಿ ಲಾಡ್ಜ್ ನಲ್ಲಿ ಪತ್ತೆಯಾಗಿದ್ದ. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ದಂಪತಿಯ ಸಂಚು ಗೊತ್ತಾಗಿದೆ.

ದಂಪತಿ ಮಗುವಿನ ಶಸ್ತ್ರಚಿಕಿತ್ಸೆಗಾಗಿ ಸ್ನೇಹಿತನಿಂದ 1 ಲಕ್ಷ ರೂ. ಸಾಲ ಪಡೆದಿದ್ದರು. ಆದರೆ ಇದನ್ನು ತೀರಿಸಲಾಗದೇ ಗಂಡ-ಹೆಂಡತಿ ಉಪಾಯವಾಗಿ ಸ್ನೇಹಿತನನ್ನು ಲಾಡ್ಜ್ ಗೆ ಕರೆಸಿ ಕೊಲೆ ಮಾಡಿದ್ದಾರೆ. ಇದೀಗ ಇಬ್ಬರನ್ನೂ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments