ಫೋನ್ ನಂಬರ್ ಪಡೆದ ಹುಡುಗಿ ಹೀಗಾ ಮಾಡೋದು

Webdunia
ಭಾನುವಾರ, 22 ಡಿಸೆಂಬರ್ 2019 (15:34 IST)
ಪ್ರಶ್ನೆ: ಅವಳು ಸುಂದರವಾದ ವಿದೇಶಿ ಯುವತಿ. ಹಂಪಿಗೆ ಬಂದಾಗ ಒಂದಷ್ಟು ಸೆಲ್ಪಿ ಅವಳೊಂದಿಗೆ ತೆಗೆಸಿಕೊಂಡಿದ್ದೆ. ಮತ್ತೊಂದಿಷ್ಟು ಮಾತು, ಹರಟೆ ನಡೆಸಿದ್ದೆ. ಹೀಗಾಗಿ ಫೋನ್ ನಂಬರ್ ಎಕ್ಸಚೆಂಜ್ ಮಾಡಿಕೊಂಡಿದ್ದೆ.

ಆದರೆ ನಂಬರ್ ಪಡೆದಾದ ಮೇಲೆ ಅವಳು ನಿತ್ಯ ಚಾಟ್ ಮಾಡುತ್ತಿದ್ದಾಳೆ. ನಮ್ಮಿಬ್ಬರ ನಡುವೆ ಸಲುಗೆ ತುಂಬಾ ಬೆಳೆದಿದೆ. ನಾನು ಅವಳನ್ನು ಬಿಟ್ಟಿರಲು ಸಾಧ್ಯವೇ ಇಲ್ಲ ಎಂದೆನಿಸುತ್ತಿದೆ. ಲಂಡನ್ ಗೆ ಬಂದು ನೆಲೆಸು ಅಂತ ಆ ಹುಡುಗಿ ಹೇಳ್ತಿದ್ದಾಳೆ. ನಾನು ಏನು ಮಾಡಬೇಕೆಂಬ ಗೊಂದಲದಲ್ಲಿದ್ದೇನೆ.

ಉತ್ತರ: ನೀವು ಮನಸಾರೆ ಅವಳನ್ನು ಪ್ರೀತಿಸುತ್ತಿರುವ ಬಗ್ಗೆ ಹೇಳಿಕೊಂಡಿಲ್ಲ. ಆದರೂ ನೀವು ವಿವಾಹಿತರೋ, ಅವಿವಾಹಿರೋ ಎಂಬುದು ಸ್ಪಷ್ಟವಾಗಿ ಬರೆದಿಲ್ಲ. ಇರಲಿ, ಪ್ರೀತಿಗೆ ಜಾತಿ, ಗಡಿ, ದೇಶದ ಹಂಗಿಲ್ಲ.

ಎಷ್ಟೋ ಯುವಜನತೆ ವಿದೇಶಿಯರನ್ನು ಮದುವೆಯಾಗಿ ಸಂತೋಷವಾಗಿದ್ದಾರೆ. ನೀವು ನಿಮ್ಮ ಮನೆಯ ಪರಿಸ್ಥಿತಿ ಹಾಗೂ ಭವಿಷ್ಯದ ಬಗ್ಗೆ ಸಮಗ್ರವಾಗಿ ವಿಚಾರಿಸಿಕೊಂಡು, ತಿಳಿದುಕೊಂಡು ಮುಂದೆ ಹೆಜ್ಜೆ ಇಡಿ. ಕೇವಲ ಮೋಹಕ್ಕೆ ಒಳಗಾಗಬೇಡಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಸ್ವಲ್ಪವೂ ಖರ್ಚಿಲ್ಲದೇ ಹೃದಯದ ಆರೋಗ್ಯ ಕಾಪಾಡಲು ಡಾ ಸಿನ್ ಮಂಜುನಾಥ್ ಅವರ ಈ ಟಿಪ್ಸ್ ಪಾಲಿಸಿ

ಮುಂದಿನ ಸುದ್ದಿ
Show comments