Daily Horoscope

ಡ್ರಾಪ್ ನೀಡಿದ್ದ ಮಹಿಳೆ ಮೇಲೆ ಮೂವರಿಂದ ಅತ್ಯಾಚಾರ

Webdunia
ಮಂಗಳವಾರ, 18 ಫೆಬ್ರವರಿ 2020 (19:19 IST)

ಡ್ರಾಪ್ ನೀಡಿದ್ದ ಮಹಿಳೆಯನ್ನೇ ಮೂವರು ಯುವಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ.

ಗುಂಟೂರು ಜಿಲ್ಲೆಯ ವಿವಾಹಿತ ಮಹಿಳೆಯೊಬ್ಬಳು ಯುವಕನೊಬ್ಬನಿಗೆ ಡ್ರಾಪ್ ನೀಡಿದ್ದರಿಂದಲೇ ಆಕೆಯ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ.

ಡ್ರಾಪ್ ಕೊಟ್ಟ ನಂತರ ಮಹಿಳೆ ಜೊತೆ ಸಲುಗೆ ಬೆಳೆಸಿಕೊಂಡಿದ್ದ ಯುವಕ ಏನೇನೋ ನೆಪ ಮಾಡಿ ಆಕೆಯನ್ನು ಕರೆಸಿಕೊಂಡಿದ್ದಾನೆ.

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ತನ್ನ ಇಬ್ಬರು ಗೆಳೆಯರೊಂದಿಗೆ ಸೇರಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಆಂಧ್ರದ ಗುಂಟೂರಿನಲ್ಲಿ ಘಟನೆ ನಡೆದಿದ್ದು, ಸಂತ್ರಸ್ತೆ ಕೇಸ್ ದಾಖಲು ಮಾಡಿದ್ದಾಳೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments