Daily Horoscope
✕

ಕೆ. ಎಸ್. ಎಲ್. ಯು. ಕಾನೂನು ಪರೀಕ್ಷೆಗೆ ತಡೆಯಜ್ಞೆ

Webdunia
ಶನಿವಾರ, 13 ನವೆಂಬರ್ 2021 (14:18 IST)
ಮಹತ್ವದ ಬೆಳವಣಿಗೆಯಲ್ಲಿ ನವೆಂಬರ್ 15 ರಂದು ನಡೆಯಬೇಕಾಗಿದ್ದ ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
 
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಕಿಣಗಿ ನೇತೃತ್ವದ ಹೈಕೋರ್ಟ್ ನ ಏಕಸದಸ್ಯ ಪೀಠವು ಸೋಮವಾರದಿಂದ (ನವೆಂಬರ್ 15ರಿಂದ) ಆರಂಭವಾಗ ಬೇಕಿದ್ದ ಕಾನೂನು ವಿವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿ ಆದೇಶ ಹೊರಡಿಸಿದೆ.ಕರ್ನಾಟಕ ಕಾನೂನು ವಿವಿ ಪದೇ ಪದೇ ತನ್ನ ಅಧಿಸೂಚನೆಗಳನ್ನು ಹೊರಡಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲವನ್ನು ಸೃಷ್ಟಿ ಮಾಡಿತ್ತು, ಅಷ್ಟೇ ಅಲ್ಲದೆ ಈ ಹಿಂದೆ ತನ್ನ ಅಕಾಡಿಮಿಕ್ ಕ್ಯಾಲೆಂಡರ್ ಪ್ರಕಾರ ನಡೆದುಕೊಳ್ಳದೆ ವಿಳಂಬ ನೀತಿಯನ್ನು ಅನುಸರಿಸಿತ್ತು, ಈಗ ವಿದ್ಯಾರ್ಥಿಗಳು ಕಾನೂನು ವಿವಿಯ ನಡೆಯನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುವ ಮೂಲಕ ತಡೆಯಾಜ್ಞೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments