ಕೋವಿಡ್ ಸಿಎಂ ವರ್ಚುವಲ್ ಸಭೆ

Webdunia
ಮಂಗಳವಾರ, 11 ಜನವರಿ 2022 (14:52 IST)
ಸಿಎಂ ಬೊಮ್ಮಾಯಿ ಅವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳ ಜೊತೆ ವರ್ಚುವಲ್ ಸಭೆ ನಡೆಸಿ, ಕೊರೊನಾ ನಿಯಂತ್ರಣ ಸಂಬಂಧ ಚರ್ಚಿಸಿದರು.
ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುವಲ್ ಸಭೆ ನಡೆಸುತ್ತಿದ್ದಾರೆ.
ಆರ್.ಟಿ ನಗರದಲ್ಲಿ ಖಾಸಗಿ ನಿವಾಸದಿಂದ ವರ್ಚುವಲ್ ಮೂಲಕ ಸಿಎಂ ಸಭೆ ನಡೆಸಿದ್ದು, ಆರೋಗ್ಯ ಸಚಿವ ಸುಧಾಕರ್ ಹಾಗೂ ಇತರೆ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ವರ್ಚುವಲ್ ಮೂಲಕವೇ ಸಭೆಗೆ ಹಾಜರಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments