Daily Horoscope
✕

ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ

Webdunia
ಬುಧವಾರ, 14 ಜುಲೈ 2021 (19:55 IST)
ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು  ಪ್ರಕರಣ ದಾಖಲಾಗಿದ್ದು, ಸಂಜಯ್ ಎಂಬ 
ನಟೋರಿಯಸ್ ಕ್ರಿಮಿನಲ್ ನನ್ನು ಸೆರೆ ಹಿಡಿದಿದ್ದಾರೆ. ಈ ಆರೋಪಿಯು ೨೦೧೩ ರಿಂದ ೨೦೨೧ರ ವರೆಗೆ ಅನೇಕ ಕ್ರೈಂ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕೊಲೆ ,ಕೊಲೆಯತ್ನ, ದರೋಡೆ, ಸುಲಿಗೆ, ರಾಬರಿ ,ಗಾಂಜಾ ಮಾರಾಟ, ಸಾರ್ವಜನಿಕರ ಪ್ರಕರಣಗಳಲ್ಲಿ ತನ್ನದೇ ಆದ ಹವಾ ಮೆಂಟೇನ್ ಮಾಡಿದ್ದ. 
ಈ ಹಿಂದೆ ಅನೇಕ ಬಾರಿ ಜೈಲಿಗೆ ಹೋಗಿರುವ ಸಂಜಯ್ , ಜಾಮೀನು ಪಡೆದು ಹೊರಬಂದು ನಿರಂತರ ಕಾನೂನುಬಾಹಿರ ಚಟುವಟಿಕೆಗೆ ಒಳಗಾಗುತ್ತಿದ್ದ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments