ಕೊರೋನಾ ಸೋಂಕಿನಿಂದ ಮೂವರು ಗುಣಮುಖ, ಬಿಡುಗಡೆ

Webdunia
ಸೋಮವಾರ, 4 ಮೇ 2020 (19:40 IST)
ಕೊರೋನಾ ಸೋಂಕಿನಿಂದ ಗುಣಮುಖರಾದ ಮೂವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಕಲಬುರಗಿ ನಗರದ  ಇಬ್ಬರು ಮತ್ತು ಶಹಾಬಾದ ಪಟ್ಟಣದ ಓರ್ವ ಬಾಲಕ ಸೇರಿದಂತೆ ಮೂವರು ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್‌  ಬಿ. ತಿಳಿಸಿದ್ದಾರೆ.

ಕಲಬುರಗಿ ನಗರದ ಖಾದ್ರಿ ಚೌಕ್ ಪ್ರದೇಶದ 34 ವರ್ಷದ ಯುವಕ (ರೋಗಿ ಸಂಖ್ಯೆ-360), ಮೋಮಿನಪುರ ಪ್ರದೇಶದ 30 ವರ್ಷದ ಯುವತಿ (ರೋಗಿ ಸಂಖ್ಯೆ-393) ಹಾಗೂ ಶಹಾಬಾದ ಪಟ್ಟಣದ‌ ಅಪ್ಪರ ಮಡ್ಡಿ ಪ್ರದೇಶದ 16 ವರ್ಷದ ಬಾಲಕ(ರೋಗಿ ಸಂಖ್ಯೆ-361)  ಗುಣಮುಖರಾಗಿ ಆಸ್ಪತ್ರೆಯಿಂದ‌ ಬಿಡುಗಡೆಗೊಂಡವರಾಗಿದ್ದಾರೆ.

ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ‌ ಪಾಸಿಟಿವ್ ಪತ್ತೆಯಾದ 63 ಜನರಲ್ಲಿ ಒಟ್ಟು 21 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 6 ಜನ ನಿಧನ ಹೊಂದಿದ್ದು, 36 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಕಮಿಷನ್ ಚೋರ್ ಸರ್ಕಾರ, ಕಾಮ್ ಚೋರ್ ಮುಖ್ಯಮಂತ್ರಿ: ಆರ್ ಅಶೋಕ್ ವಾಗ್ದಾಳಿ

ಮುಂದಿನ ಸುದ್ದಿ
Show comments