Select Your Language

Notifications

webdunia
webdunia
webdunia
webdunia

ಸಿಲಿಕಾನ್ ಸಿಟಿ ಜನರಿಗೆ ಕರೆಂಟ್ ಶಾಕ್!

ಕರೆಂಟ್
ಇಂದು ಬೆಸ್ಕಾಂ ಹಾಗೂ KPTCLಗಳಿಂದ ಇಂಧನ ಇಲಾಖೆ ಕಾಮಗಾರಿ ಇರುವುದರಿಂದ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬೆಂಗಳೂರಿನ ಬಾತಿ ಇಂಡಸ್ಟ್ರೀಸ್​​, ಗುಡ್ಡದ ಕ್ಯಾಂಪ್​, ಚರ್ಚ್​​ ಕ್ಯಾಂಪ್ ಸೇರಿದಂತೆ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗೊಲ್ಲರಹಳ್ಳಿ, ಬ್ಯಾಡರಹಳ್ಳಿಯಲ್ಲಿಯೂ ಸಹ ವಿದ್ಯುತ್ ವ್ಯತ್ಯಯವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಲಿಬಾನ್ ಆಡಳಿತದ ರಾಷ್ಟ್ರಕ್ಕೆ ರಾಯಭಾರಿ ನೇಮಿಸಿದ ಚೀನಾ