ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ

Webdunia
ಗುರುವಾರ, 24 ಆಗಸ್ಟ್ 2023 (13:33 IST)
ಬೆಂಗಳೂರಿನ ಕಮರ್ಷಿಯಲ್  ಸ್ಟ್ರೀಟ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವೃದ್ಧ ಸ್ಥಳದಲ್ಲೆ ಸಾವನಾಪ್ಪಿದ್ದಾನೆ.ಬೆಂಗಳೂರಿನ ಡೈರಿ ಸರ್ಕಲ್ ಬಳಿ ಈ ಘಟನೆ ನಡೆದಿದೆ.ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಬೇಟಿ ನೀಡಿ ಬೆಂಕಿ ನಂದಿಸುತ್ತಿದ್ದಾರೆ.ಡೈರಿ ಸರ್ಕಲ್ ಬಳಿಯ ಮಹಾಲಿಂಗೇಶ್ ಬಡಾವಣೆಯಲ್ಲಿ ಘಟನೆ ನಡೆದಿದ್ದು,
 
ಪೋಲಮಸ್ ಹೋಟೆನಲ್ಲಿದ್ದ ಕಮರ್ಷಿಯಲ್ ಸಿಲಿಂಡರ್ ಬ್ಲಾಸ್ಟ್ ತೀವ್ರತೆಗೆ ಹೋಟೆಲ್‌ ಮುಂಬಾಗದ  ರಸ್ತೆಯಲ್ಲಿ ಮಲಗಿದ್ದ ವಯೋವೃದ್ಧ ಸ್ಥಳದಲ್ಲೆ ಸಾವಾನಾಪ್ಪಿದ್ದಾನೆ.ಹೋಟೆಲ್‌ನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಪಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲು ಪುರುಷರು ತಿಳಿದುಕೊಳ್ಳಲೇಬೇಕಾದ ರಹಸ್ಯಗಳು

ಎಲ್ಲೆಲ್ಲೂ ಹಾವು.. ಎಲ್ಲಾ ಪ್ರವಾಹದ ಇಫೆಕ್ಟ್, ಜನರು ಕಂಗಾಲು Video

ಕರ್ನಾಟಕದ ಖಾಯಂ ನಿವಾಸಿ ಪ್ರಮಾಣಪತ್ರಕ್ಕೆ ಬ್ರೇಕ್ ಹಾಕಿ: ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments