Webdunia - Bharat's app for daily news and videos

Install App

ಮಾಜಿ ಸಂಸದೆ ರಮ್ಯ ವಿರುದ್ಧ ಸದಾನಂದಗೌಡ ಕಿಡಿ

Webdunia
ಶುಕ್ರವಾರ, 19 ಮೇ 2017 (16:19 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕೆಲವರು ಹರಟೆಗಾಗಿ, ಬಾಯಿಚಪಲಕ್ಕಾಗಿ ಮಾತನಾಡಿದಲ್ಲಿ ಅಂತಹ ಆರೋಪಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಸಂಸದೆ ರಮ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲ ತಾಣದ ಮುಖ್ಯಸ್ಥೆಯಾಗಿ ಆಯ್ಕೆಯಾದ ನಂತರ ಮಾಜಿ ಸಂಸದೆ ರಮ್ಯ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
 
ಕಾಂಗ್ರೆಸ್ ಮುಖಂಡರಿಗೆ ಪ್ರಧಾನಿ ಮೋದಿಯವರನ್ನು ಟೀಕಿಸುವುದು ಹವ್ಯಾಸವಾಗಿದೆ. ದೇಶಾದ್ಯಂತ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ಕಾಂಗ್ರೆಸ್ ಪಕ್ಷಕ್ಕೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿರುಗೇಟು ನೀಡಿದರು.
 
ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರವನ್ನು ಕಳೆದುಕೊಂಡಿದ್ದರೂ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಮೋದಿಯವರನ್ನು ಟೀಕಿಸುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments