Webdunia - Bharat's app for daily news and videos

Install App

ಅಪ್ಪ-ಅಮ್ಮ, ಮಗಳು ಬೆಳ್ಳಂಬೆಳಗ್ಗೆ ಹೀಗೆ ಮಾಡೋದಾ?

Webdunia
ಗುರುವಾರ, 2 ಜನವರಿ 2020 (13:54 IST)
ಅಪ್ಪ – ಅಮ್ಮ ಹಾಗೂ ಮಗಳು ಸೇರಿಕೊಂಡು ನಸುಕಿನ ವೇಳೆ ಮಾಡಬಾರದ್ದನ್ನು ಮಾಡಿದ್ದಾರೆ.

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಪ್ಪ, ಅಮ್ಮ ಮತ್ತು ಮಗಳು ಮೂರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಿತ್ರದುರ್ಗ ನಗರದ ಗಾರೇಹಟ್ಟಿಯಲ್ಲಿ ಘಟನೆ ನಡೆದಿದ್ದು, ಅರುಣ್ ಕುಮಾರ್ (40), ಲತಾ(36), ಅಮೃತ (13)ಮೃತ ದುರ್ದೈವಿಗಳಾಗಿದ್ದಾರೆ.

ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಡಿಗೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments