Daily Horoscope
✕

ಬರಪೀಡಿತ ತಾಲೂಕೆಂದು ಘೋಷಿಸಲು ಪ್ರಸ್ತಾವನೆ ಸಲ್ಲಿಸಿ ಎಂದ ಡಿಸಿ

Webdunia
ಗುರುವಾರ, 22 ನವೆಂಬರ್ 2018 (15:45 IST)
ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಮಳೆ ಕೊರತೆಯಿಂದಾಗಿ ತಾಲೂಕಿನಲ್ಲಿ ಕೇವಲ ಪ್ರತಿಶತ 28 ರಷ್ಟು ಬಿತ್ತನೆಯಾಗಿದೆ. ಬಿತ್ತನೆ ಹಾಗೂ ಮಳೆಯ ಅಭಾವವನ್ನಾಧರಿಸಿ ಬರ ಪೀಡಿತ ತಾಲೂಕು ಘೋಷಿಸಲು ಸರಕಾರಕ್ಕೆ ಮನವಿ ಸಲ್ಲಿಸುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ  ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಸೂಚನೆಗಳನ್ನು ನೀಡಿ, ಮುಂಗಾರು ಹಂಗಾಮಿನ ಬೆಳೆಗಳ ಜಂಟಿ ಸಮೀಕ್ಷೆ ಕೈಗೊಂಡು ಸರ್ಕಾರಕ್ಕೆ ಬೆಳೆ ಹಾನಿಯ ವರದಿ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಒಂದು ತಿಂಗಳಿಂದ ಜಿಲ್ಲೆಯಲ್ಲಿ ಮಳೆ ಆಗದ ಕಾರಣ ಬೆಳೆ ಹಾನಿ ಪ್ರದೇಶ ಹಾಗೂ ಹಾನಿಯ ಪ್ರಮಾಣ ಹೆಚ್ಚಾಗಿದೆ. ಕೂಡಲೇ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಬೆಳೆ ಹಾನಿ ಕುರಿತು ಪರಿಷ್ಕೃತ ವರದಿಯೊಂದನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯವರು ದೇಶದ್ರೋಹಿಗಳ ಜೊತೆ ಸೇರುವಷ್ಟು ಅಸಹಾಯಕರಾದುದೇಕೆ: ವಿಜಯೇಂದ್ರ

ಜಲಪಾತದಲ್ಲಿ ಹಾಯಾಗಿ ಮಲಗಿದ್ದ ಯುವತಿ ಕೊಚ್ಚಿ ಹೋದಳು.. ಧಾರುಣ ಘಟನೆಯ Video

ಜಿಯೋ ಐಪಿಒ ಸಂಚಲನ: ಷೇರು ಖರೀದಿಗೆ ತಜ್ಞರ ಸಬ್‌ಸ್ಕ್ರೈಬ್ ಅಭಯ, ಶೇ 20 ರಷ್ಟು ಲಿಸ್ಟಿಂಗ್ ಗೇನ್ ನಿರೀಕ್ಷೆ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments