ಶಾಸಕರನ್ನು ಝಾಡಿಸಿದ ಡಿಸಿ : ನನ್ನನ್ನು ಯಾರೂ ಪ್ರಶ್ನೆ ಮಾಡಬಾರ್ದು ಎಂದ ಎಂಎಲ್ಎ

Webdunia
ಭಾನುವಾರ, 29 ಮಾರ್ಚ್ 2020 (17:49 IST)
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಶಾಸಕರ ಕ್ರಮಕ್ಕೆ ಡಿಸಿ ಕೆಂಡಾಮಂಡಲರಾಗಿರೋ ಘಟನೆ ನಡೆದಿದ್ದು, ಡಿಸಿ-ಶಾಸಕರ ನಡುವೆ ವಾಗ್ಯುದ್ಧಕ್ಕೆ ಕಾರಣವಾಗ್ತಿದೆ.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಕೊರೊನಾ ತಡೆಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಅವರ ಹಿಂಬಾಲಕರು ಗುಂಪು ಗುಂಪಾಗಿ ತಿರುಗುತ್ತಿದ್ದಾರೆ.

ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಅವರು ರೇಣುಕಾಚಾರ್ಯ ಕ್ರಮಕ್ಕೆ ಗರಂ ಆಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಎಲ್ಲಿದ್ದಿರೋ ಅಲ್ಲೇ ಜಾಗೃತಿ ಮೂಡಿಸಿ ಅಂತ ಡಿಸಿ ಖಡಕ್ಕಾಗಿ ಹೇಳಿದ್ದಾರೆ.

ನಾನು ಎಂ ಎಲ್ ಎ. ನಾನು ಎಲ್ಲಿಯೇ ಹೋದರೂ ನನ್ನನ್ನು ಯಾರೂ ಪ್ರಶ್ನೆ ಮಾಡಬಾರದು. ಆ ಅಧಿಕಾರ ಯಾರಿಗೂ ಇಲ್ಲ ಅಂತ ಶಾಸಕ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments