Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಶಾಸಕರಿಗೆ ಆಫರ್ ವಿಚಾರವಾಗಿ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ.ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ.ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ.
ದೊಡ್ಡವರು ಇದರಲ್ಲಿಬಹಳ ಪ್ರಯತ್ನ ಮಾಡ್ತಾ ಇದ್ದಾರೆ.ಪಕ್ಷದ ವಿಚಾರವಾಗಿ ಯಾವುದೇ ಹೇಳಿಕೆ ಕೊಡಬಾರದು.ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ.ಇಲ್ಲದೆ ಹೊದ್ರೆ ನೋಟೀಸ್ ನೀಡಬೇಕಾಗುತ್ತೆ ಎಂದು ತಮ್ಮ ಶಾಸಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ವಿಚಾರವಾಗಿ ಯಾವ ಕಂಪನಿ ರಾಜ್ಯ ಬಿಟ್ಟು ಹೋಗಿದೆ.ಇದರ ಮಾಹಿತಿ ನನಗೆ ಇಲ್ಲ ವಿಚಾರಿಸುತ್ತೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.