ಡಿಸಿಎಂ ಡಿಕೆಶಿ ನೀರಿನ ಕಳ್ಳ - ಈಶ್ವರಪ್ಪ

Webdunia
ಬುಧವಾರ, 20 ಸೆಪ್ಟಂಬರ್ 2023 (17:20 IST)
ಡಿಸಿಎಂ ಡಿ.ಕೆ.ಶಿವಕುಮಾರ್​ ನೀರಿನ ಕಳ್ಳ.. ಡಿಕೆಶಿ ರೈತರಿಗೆ ದ್ರೋಹ ಮಾಡಿದ್ದಾರೆ.. ಡಿಸಿಎಂ ಅಯೋಗ್ಯ ಎಂದು ಮಾಜಿ ಸಚಿವ K.S.ಈಶ್ವರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ವಿಚಾರ ಕುರಿತು ಮಾತನಾಡಿದ್ರು.. ಮೈತ್ರಿ ಮಾತುಕತೆ ನಡೆಯುತ್ತಿದೆ, ಏನಾಗಿದೆ ಗೊತ್ತಿಲ್ಲ. ಮಾಧ್ಯಮದಲ್ಲಿ ಬಂದಿರೋದು ಅಷ್ಟೇ ಗೊತ್ತು ಎಂದ್ರು.. ಇನ್ನು ಮೂವರು ಡಿಸಿಎಂ ನೇಮಕ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಡಿಕೆಶಿಗೆ ಅವಮಾನ ಮಾಡಲು ಸಿದ್ದರಾಮಯ್ಯ ಚೇಲಾಗಳು ಪಣ ತೊಟ್ಟಿದ್ದಾರೆ. ಡಿಕೆಶಿ ಚೇಲಾಗಳು ಸಿದ್ದರಾಮಯ್ಯ ವಿರುದ್ಧ ಮಾತನಾಡುತ್ತಿದ್ದಾರೆ. ಇವರ ವಿಚಾರಗಳಲ್ಲಿ ಗೊಂದಲವಿದೆ. ಲೋಕಸಭೆ ಚುನಾವಣೆಯ ಪೂರ್ವ ಅಥವಾ ಬಳಿಕ ರಾಜ್ಯ ಸರ್ಕಾರ ಬೀಳುತ್ತೆ ಎಂದು ಭವಿಷ್ಯ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

ಮುಂದಿನ ಸುದ್ದಿ
Show comments