Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೊಲೀಸರ ವೇತನ ಹೆಚ್ಚಳ ಬಗ್ಗೆ ಪರಿಶೀಲಿಸುತ್ತೇನೆ: ಡಿಸಿಎಂ ಪರಮೇಶ್ವರ್

ಪೊಲೀಸರ ವೇತನ ಹೆಚ್ಚಳ ಬಗ್ಗೆ ಪರಿಶೀಲಿಸುತ್ತೇನೆ: ಡಿಸಿಎಂ ಪರಮೇಶ್ವರ್
ಬೆಂಗಳೂರು , ಮಂಗಳವಾರ, 12 ಜೂನ್ 2018 (11:40 IST)
ಬೆಂಗಳೂರು: ರಾಜ್ಯ ಗೃಹ ಸಚಿವರೂ ಆಗಿರುವ ಡಿಸಿಎಂ ಜಿ ಪರಮೇಶ್ವರ್ ಬಹುದಿನಗಳ ಬೇಡಿಕೆಯಾದ ಪೊಲೀಸರ ವೇತನ ಹೆಚ್ಚಳ ವಿಚಾರವನ್ನು ಪರಿಶೀಲಿಸಿವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯ ಗೃಹ ಇಲಾಖೆ ಸಚಿವನಾಗಿ ಇದೀಗ ತಾನೇ ಅಧಿಕಾರ ವಹಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಪರಿಶೀಲಿಸುತ್ತೇನೆ ಎಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಿಳಿಸಿದ್ದಾರೆ.

ಹಿಂದೆ ನಾನು ಗೃಹ ಸಚಿವನಾಗಿದ್ದಾಗಲೇ ಈ ಪ್ರಸ್ತಾವ ಇತ್ತು. ಈಗ ಕೆಲವು ತಿಂಗಳ ಬಿಡುವಿನ ನಂತರ ಇಲಾಖೆಗೆ ಬಂದಿದ್ದೇನೆ. ಕೆಲವು ದಿನಗಳ ಬಳಿಕ ಈ ವಿಚಾರ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಮುಂದುವರಿದ ಪ್ರಯಾಣಿಕರ ಪರದಾಟ