Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಉದ್ಧವ್ ಠಾಕ್ರೆ ಟ್ವೀಟ್ ಗೆ ಡಿಸಿಎಂ ಲಕ್ಷ್ಮಣ್ ಸವದಿ ಕಿಡಿ

ಉದ್ಧವ್ ಠಾಕ್ರೆ ಟ್ವೀಟ್ ಗೆ ಡಿಸಿಎಂ ಲಕ್ಷ್ಮಣ್ ಸವದಿ ಕಿಡಿ
ದಾವಣಗೆರೆ , ಸೋಮವಾರ, 18 ಜನವರಿ 2021 (10:53 IST)
ದಾವಣಗೆರೆ : ಬೆಳಗಾವಿ ನಮ್ಮದು ಎಂದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಗೆ ಡಿಸಿಎಂ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ.
 

ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಇದೊಂದು ರಾಜಕೀಯ , ಅವಿವೇಕಿತನದ ಹೇಳಿಕೆಯಾಗಿದೆ. ಒಬ್ಬ ಸಿಎಂ ಆಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ನಮ್ಮ ರಾಜ್ಯದ 2ನೇ ರಾಜ‍ಧಾನಿ, ಅವಿಭಾಜ್ಯ ಅಂಗ. ಅದನ್ನು ನಾವು ಯಾರಿಗೂ ಬಿಟ್ಟುಕೊಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳಗಾವಿ ಜಿಲ್ಲೆ ಬಗ್ಗೆ ಮಹಾರಾಷ್ಟ್ರ ಸಿಎಂ ಟ್ವೀಟರ್ ಸಿದ್ದರಾಮಯ್ಯ ಹೇಳಿದ್ದೇನು?