Webdunia - Bharat's app for daily news and videos

Install App

ಸಿಎಂ ಆಗುವ ಬಯಕೆ ಡಿಸಿಎಂ ಪರಮೇಶ್ವರ್ ಗೆ: ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?!

Webdunia
ಭಾನುವಾರ, 18 ನವೆಂಬರ್ 2018 (09:35 IST)
ಬೆಂಗಳೂರು: ಡಿಸಿಎಂ ಪರಮೇಶ್ವರ್ ಗೆ ಮುಖ್ಯಮಂತ್ರಿಯಾಗುವ ಕನಸು ಹುಟ್ಟಿಕೊಂಡಿದೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಕೊಟ್ಟ ಪರೋಕ್ಷ ಟಾಂಗ್ ಏನು ಗೊತ್ತಾ?

ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಒಂದು ವೇಳೆ ಸಿಎಂ ಪಟ್ಟ ಕೊಟ್ಟರೆ ನಿಭಾಯಿಸಲು ಸಿದ್ಧ ಎನ್ನುವ ಮೂಲಕ ಮುಖ್ಯಮಂತ್ರಿಯಾಗುವ ಕನಸು ಹೇಳಿಕೊಂಡಿದ್ದಾರೆ.

ಇದಕ್ಕೆ ಇನ್ನೊಂದು ಕಡೆ ಮಾಧ್ಯಮಗಳಿಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ ‘ನಾನು ಸಿಎಂ ಆಗಿದ್ದೇ ವಿಚಿತ್ರ ಪರಿಸ್ಥಿತಿಯಲ್ಲಿ. ಮುಖ್ಯಮಂತ್ರಿ ಪಟ್ಟ ಯಾವತ್ತೂ ಶಾಶ್ವತ ಅಲ್ಲ’ ಎಂದು ಟಾಂಗ್ ಕೊಟ್ಟಿದ್ದಾರೆ. ಈ ನಡುವೆ ನ.28 ಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಸುದ್ದಿಯಿದೆ. ಹೀಗಾಗಿ ಸಚಿವಾಕಾಂಕ್ಷಿಗಳ ಅಸಮಾಧಾನ, ಹೈಡ್ರಾಮಾಗಳಿಗೆ ಮತ್ತೆ ರಾಜ್ಯ ರಾಜಕೀಯ ಸಾಕ್ಷಿಯಾಗುವ ಸಾಧ‍್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments