Daily Horoscope

ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಡಿಸಿಎಂ

Webdunia
ಭಾನುವಾರ, 20 ಅಕ್ಟೋಬರ್ 2019 (18:16 IST)
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಡಿಸಿಎಂ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಹಿರಿಯ ರಾಜಕಾರಣಿಗಳಾಗಿದ್ದು, ಅವರು ಈ ರೀತಿ ಕೀಳಾಗಿ ಮಾಡನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಹೀಗಂತ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ವೀರ ಸಾವರಕರ್ ಬಗ್ಗೆ ಸಿದ್ದರಾಮಯ್ಯ ನೀಡಿರೋ ಹೇಳಿಕೆ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ. ಅವರು ಹಿರಿಯರಾಗಿದ್ದು ವಾಬ್ದಾರಿಯುತವಾಗಿ ಮಾತನಾಡುವುದನ್ನು ಕಲಿಯಲಿ ಎಂದು ತಿರುಗೇಟು ನೀಡಿದರು.

ಸರ್ಕಾರ ಕೆಕೆಆರ್ ಡಿಬಿಗೆ ಗೋವಿಂದ ಕಾರಜೋಳ ನೇಮಕದ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಆ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ ಕೇಳಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಜೆನ್ ಜಿ ಪ್ರತಿಭಟನೆಗಳ ನಡುವೆಯೂ ರಾಜಸ್ತಾನದಲ್ಲಿ ಬಿಜೆಪಿಗೆ ಗೆಲುವು

ಮಸೀದಿ ರಸ್ತೆಯಲ್ಲೇ ಗಣೇಶ ಮೆರವಣಿಗೆ ಮಾಡ್ತೀವಿ, ಇನ್ಸ್ ಪೆಕ್ಟರ್ ಧನಂಜಯ್ ಕಣ್ತುಂಬಿಕೊಳ‍್ಳಲಿ: ಹಿಂದೂ ಸಂಘಟನೆ ಸವಾಲ್

Karnataka Weather: ಗುಡ್ ನ್ಯೂಸ್, ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಣ್ಣ ಮಳೆ ಸಾಧ್ಯತೆ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments